Tag Archives: 1.68 ಕೋಟಿ ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಶಾಕ್! ಮತ್ತೆ ಅರ್ಜಿ ಸಲ್ಲಿಕೆ ಕಡ್ಡಾಯ? ಡಿಕೆ ಶಿವಕುಮಾರ್ ಮಹತ್ವದ ಎಚ್ಚರಿಕೆ

1.68 ಕೋಟಿ ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್ ಶಾಕ್! ಮತ್ತೆ ಅರ್ಜಿ ಸಲ್ಲಿಕೆ ಕಡ್ಡಾಯ? ಡಿಕೆ ಶಿವಕುಮಾರ್ ಮಹತ್ವದ ಎಚ್ಚರಿಕೆ

gruha jyothi scheme kannada

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದು, ಲಕ್ಷಾಂತರ ಫಲಾನುಭವಿಗಳ ಗಮನ ಸೆಳೆದಿದೆ. ರಾಜ್ಯದಲ್ಲಿ ಪ್ರಸ್ತುತ 1.68 ಕೋಟಿಗೂ ಹೆಚ್ಚು ಮಂದಿ ಗೃಹಜ್ಯೋತಿ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ. ಆದರೆ ಯೋಜನೆಯ ದುರುಪಯೋಗ ತಡೆಯಲು ಸರ್ಕಾರ ಹೊಸ ಕ್ರಮ ಕೈಗೊಳ್ಳುವ ಸೂಚನೆ ನೀಡಿದೆ. ಈ ಕುರಿತು ಮಾತನಾಡಿದ ಡಿಕೆ ಶಿವಕುಮಾರ್, “ಗೃಹಜ್ಯೋತಿ ಯೋಜನೆಯಲ್ಲಿ ಕೆಲವರು ಒಂದೇ ಕುಟುಂಬಕ್ಕೆ ಹಲವು ಮೀಟರ್‌ಗಳನ್ನು ಹೊಂದಿದ್ದು ಉಚಿತ ವಿದ್ಯುತ್ […]