Tag Archives: 1967 ಸಹಾಯವಾಣಿ

Ration Distribution: ಆಗಸ್ಟ್‌ನಲ್ಲೇ 2 ತಿಂಗಳ ಪಡಿತರ ವಿತರಣೆ: 2 ಬಾರಿ ಬಯೋಮೆಟ್ರಿಕ್ ಕಡ್ಡಾಯ, ಅಕ್ರಮ ಮಾರಾಟ ಮಾಡಿದರೆ ಕಾರ್ಡ್ ಅಮಾನತು!

august september two month ration distribution 2026

ration distribution: ಪಡಿತರ ಚೀಟಿದಾರರಿಗೆ ಮಹತ್ವದ ಮಾಹಿತಿ: ಆಗಸ್ಟ್ ಮತ್ತು ಸೆಪ್ಟೆಂಬರ್ 2026ರ ಎರಡು ತಿಂಗಳ ಆಹಾರಧಾನ್ಯವನ್ನು ಆಗಸ್ಟ್ ತಿಂಗಳಲ್ಲೇ ಒಟ್ಟಿಗೆ ವಿತರಿಸಲು ನಿರ್ಧರಿಸಲಾಗಿದೆ. ಎರಡು ತಿಂಗಳ ಪಡಿತರ ಒಂದೇ ಸಮಯದಲ್ಲಿ ಸಿಗಲಿರುವುದರಿಂದ ಫಲಾನುಭವಿಗಳು ನ್ಯಾಯಬೆಲೆ ಅಂಗಡಿಯಲ್ಲಿ ಎರಡು ಬಾರಿ ಬಯೋಮೆಟ್ರಿಕ್ ದೃಢೀಕರಣ ನೀಡುವುದು ಕಡ್ಡಾಯವಾಗಿದೆ. ಈ ವಿಶೇಷ ವಿತರಣಾ ವ್ಯವಸ್ಥೆಯಡಿ ಅಂತ್ಯೋದಯ ಅನ್ನ ಯೋಜನೆ (AAY) ಹಾಗೂ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆ (NFSA) ಅಡಿಯಲ್ಲಿ ಬರುವ ಫಲಾನುಭವಿಗಳಿಗೆ ನಿಗದಿತ ಪ್ರಮಾಣದ ಅಕ್ಕಿ ಮತ್ತು ರಾಗಿ […]