ISRO Jobs 2026: ಪದವಿ ಮುಗಿಸಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಭರ್ಜರಿ ಉದ್ಯೋಗ ಅವಕಾಶ ನೀಡಿದೆ. ISRO ಕೇಂದ್ರೀಕೃತ ನೇಮಕಾತಿ ಮಂಡಳಿ (ICRB) ಅಸಿಸ್ಟೆಂಟ್, ಜೂನಿಯರ್ ಪರ್ಸನಲ್ ಅಸಿಸ್ಟೆಂಟ್ (JPA), ಅಪ್ಪರ್ ಡಿವಿಷನ್ ಕ್ಲರ್ಕ್ (UDC) ಮತ್ತು ಸ್ಟೆನೋಗ್ರಾಫರ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಒಟ್ಟು 244 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್‌ಲೈನ್ ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದೆ. ಆಗಸ್ಟ್ 16, 2026 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. […]
Tag Archives: Bengaluru Jobs
KPCL Recruitment 2026: ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ. ಕರ್ನಾಟಕ ಪವರ್ ಕಾರ್ಪೊರೇಷನ್ ಲಿಮಿಟೆಡ್ (KPCL) ವತಿಯಿಂದ ಸಹಾಯಕ ಕಾನೂನು ಅಧಿಕಾರಿ (Assistant Legal Officer) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಇ-ಮೇಲ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜೂನ್ 22, 2026 ಕೊನೆಯ ದಿನವಾಗಿದೆ. ಹುದ್ದೆಯ ವಿವರಗಳು ಶೈಕ್ಷಣಿಕ ಅರ್ಹತೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶಿಕ್ಷಣ ಸಂಸ್ಥೆಯಿಂದ ಕಾನೂನು ಪದವಿ (Degree in Law) […]
ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL) ವತಿಯಿಂದ Deputy Chief Engineer ಹಾಗೂ Company Secretary ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಹಾಗೂ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹1.64 ಲಕ್ಷದಿಂದ ₹2.06 ಲಕ್ಷದವರೆಗೆ ವೇತನ ದೊರೆಯಲಿದ್ದು, ಮೆಟ್ರೋ ಕ್ಷೇತ್ರದಲ್ಲಿ ಕೆಲಸ ಮಾಡುವ ಅಪರೂಪದ ಅವಕಾಶ ಇದಾಗಿದೆ. ಸಂಸ್ಥೆಯ ವಿವರ ವಿವರ ಮಾಹಿತಿ ಸಂಸ್ಥೆ ಬೆಂಗಳೂರು […]



