bpl card: ಬಿಪಿಎಲ್ (BPL) ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮಹತ್ವದ ಮಾಹಿತಿ ನೀಡಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರವನ್ನು ಈ ಬಾರಿ ಆಗಸ್ಟ್‌ನಲ್ಲೇ ಒಟ್ಟಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಅರ್ಹ ಪಡಿತರ ಚೀಟಿದಾರರು ಒಂದೇ ತಿಂಗಳಲ್ಲಿ ಎರಡು ತಿಂಗಳ ಆಹಾರಧಾನ್ಯ ಪಡೆಯಬಹುದಾಗಿದೆ. ಆದರೆ ಪಡಿತರ ಪಡೆಯುವಾಗ ಎರಡು ಬಾರಿ ಬಯೋಮೆಟ್ರಿಕ್ (ಬೆರಳಚ್ಚು) ನೀಡುವುದು ಕಡ್ಡಾಯವಾಗಿದೆ. 2 ಬಾರಿ ಬಯೋಮೆಟ್ರಿಕ್ ಏಕೆ? ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ […]
Tag Archives: BPL Card
ರಾಜ್ಯದ ಲಕ್ಷಾಂತರ ಕುಟುಂಬಗಳಿಗೆ ರಾಜ್ಯ ಸರ್ಕಾರ ಮಹತ್ವದ ಗುಡ್‌ನ್ಯೂಸ್ ನೀಡಿದೆ. ವಿವಿಧ ಕಾರಣಗಳಿಂದ ರದ್ದಾಗಿದ್ದ ಅಥವಾ APL ಕಾರ್ಡ್‌ಗೆ ಪರಿವರ್ತನೆಯಾಗಿದ್ದ BPL ಕಾರ್ಡ್‌ಗಳನ್ನು ಮತ್ತೆ ಪಡೆಯಲು ಇದೀಗ ಅವಕಾಶ ಕಲ್ಪಿಸಲಾಗಿದೆ. ಅರ್ಹ ಫಲಾನುಭವಿಗಳು ಅಗತ್ಯ ದಾಖಲೆಗಳೊಂದಿಗೆ ತಮ್ಮ ವ್ಯಾಪ್ತಿಯ ತಹಸೀಲ್ದಾರ್ ಕಚೇರಿಗೆ ಅರ್ಜಿ ಸಲ್ಲಿಸಿದರೆ, ಪರಿಶೀಲನೆಯ ಬಳಿಕ BPL ಕಾರ್ಡ್ ಅನ್ನು ಮರು ಸಕ್ರಿಯಗೊಳಿಸಲಾಗುತ್ತದೆ. ಈ ಹಿಂದೆ ಮರು ಅರ್ಜಿ ಸಲ್ಲಿಕೆಗೆ 45 ದಿನಗಳ ಕಾಲಮಿತಿ ನಿಗದಿಪಡಿಸಲಾಗಿತ್ತು. ಆದರೆ ಅರ್ಹರು ವಂಚಿತರಾಗಬಾರದು ಎಂಬ ಕಾರಣದಿಂದ ಆ ಗಡುವನ್ನು […]


