Tag Archives: chikkamagaluru anganwadi recruitment 2026 125 posts

10th, PUC Recruitment : ಪಾಸಾದ ಮಹಿಳೆಯರಿಗೆ ಭರ್ಜರಿ ಉದ್ಯೋಗಾವಕಾಶ; 125 ಹುದ್ದೆಗಳು, ಆಗಸ್ಟ್ 31 ಕೊನೆಯ ದಿನ

chikkamagaluru anganwadi recruitment 2026 125 posts

Recruitment: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳಾ ಉದ್ಯೋಗಾಕಾಂಕ್ಷಿಗಳಿಗೆ ಮಹತ್ವದ ಅವಕಾಶವೊಂದು ಒದಗಿ ಬಂದಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಡೂರು ಹಾಗೂ ತರೀಕೆರೆ ತಾಲೂಕುಗಳ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 125 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಪ್ರಮುಖವಾಗಿ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಿದ್ಯಾರ್ಹತೆ ಹೊಂದಿರುವ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಆಗಸ್ಟ್ 31, 2026ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಒಟ್ಟು 125 ಹುದ್ದೆಗಳಿಗೆ […]