ಕರ್ನಾಟಕದ ವಿದ್ಯಾರ್ಥಿನಿಯರಿಗೆ Students New Scholarship 2026 ಮೂಲಕ ಉನ್ನತ ಶಿಕ್ಷಣ ಮುಂದುವರಿಸಲು ಆರ್ಥಿಕ ನೆರವು ನೀಡಲಾಗುತ್ತಿದೆ. ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ ಇಲಾಖೆ ಮತ್ತು ಅಜೀಂ ಪ್ರೇಮ್‌ಜಿ ಫೌಂಡೇಶನ್ ಸಹಯೋಗದಲ್ಲಿ ಈ ವಿದ್ಯಾರ್ಥಿವೇತನ ಯೋಜನೆಯನ್ನು ನೀಡಲಾಗುತ್ತಿದೆ. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿನಿಯರು ಪದವಿ, ವೃತ್ತಿಪರ ಪದವಿ ಅಥವಾ ಡಿಪ್ಲೊಮಾ ಶಿಕ್ಷಣವನ್ನು ಮುಂದುವರಿಸಲು ಈ ಯೋಜನೆ ನೆರವಾಗಲಿದೆ. ಅರ್ಹ ವಿದ್ಯಾರ್ಥಿನಿಯರಿಗೆ ವರ್ಷಕ್ಕೆ ₹30,000 ವರೆಗೆ ವಿದ್ಯಾರ್ಥಿವೇತನ ದೊರೆಯುವ ಅವಕಾಶವಿದೆ ₹30,000 ವಿದ್ಯಾರ್ಥಿವೇತನ ಯಾರಿಗೆ? ಈ ವಿದ್ಯಾರ್ಥಿವೇತನದಡಿ ಆಯ್ಕೆಯಾಗುವ […]

