LPG Gas ಬೆಂಗಳೂರು: ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಸುತ್ತಿರುವ ಗ್ರಾಹಕರಿಗೆ ಇದೀಗ ಮಹತ್ವದ ಮಾಹಿತಿ ಹೊರಬಿದ್ದಿದೆ. ಗ್ಯಾಸ್ ಸಂಪರ್ಕದೊಂದಿಗೆ ಆಧಾರ್ ಆಧಾರಿತ e-KYC (ಇ-ಕೆವೈಸಿ) ಪೂರ್ಣಗೊಳಿಸುವಂತೆ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ಸೂಚನೆ ನೀಡಿವೆ. e-KYC ಪೂರ್ಣಗೊಳಿಸದಿದ್ದರೆ ಸಬ್ಸಿಡಿ ಹಾಗೂ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಪಡೆಯುವಲ್ಲಿ ತೊಂದರೆ ಎದುರಾಗುವ ಸಾಧ್ಯತೆ ಇದೆ. LPG Gas e-KYC ಏಕೆ ಮುಖ್ಯ? ನಕಲಿ ಎಲ್‌ಪಿಜಿ ಸಂಪರ್ಕಗಳನ್ನು ಪತ್ತೆಹಚ್ಚುವುದು ಮತ್ತು ಸರ್ಕಾರಿ ಸಬ್ಸಿಡಿ ಅರ್ಹ ಗ್ರಾಹಕರಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳುವುದು e-KYC ಪ್ರಕ್ರಿಯೆಯ […]

