ಬೆಂಗಳೂರು ನಗರದಲ್ಲಿ ಕಸ ನಿರ್ವಹಣೆಯಲ್ಲಿ ಪಾರದರ್ಶಕತೆ ತರಲು ಹಾಗೂ ಕಸದ ಮಾಫಿಯಾದ ಅಕ್ರಮಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಹೊಸ ಹಾಗೂ ಕಠಿಣ ಕ್ರಮಗಳನ್ನು ಕೈಗೊಂಡಿದೆ. ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಜಿಪಿಎಸ್ ಅಳವಡಿಸದ ಕಸ ಸಂಗ್ರಹ ವಾಹನಗಳಿಗೆ ಯಾವುದೇ ಪಾವತಿ ಮಾಡಲಾಗುವುದಿಲ್ಲ ಎಂದು ಸ್ಪಷ್ಟ ಎಚ್ಚರಿಕೆ ನೀಡಿದ್ದು, ಇನ್ನು ಮುಂದೆ ಎಲ್ಲಾ ಹೊಸ ಟೆಂಡರ್‌ಗಳಲ್ಲಿ ಜಿಪಿಎಸ್ ಕಡ್ಡಾಯಗೊಳಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru Authority) ಹಾಗೂ ಬೆಂಗಳೂರು ಘನ ತ್ಯಾಜ್ಯ ನಿರ್ವಹಣಾ […]

