ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ, ಬಿರುಗಾಳಿ ಹಾಗೂ ಭೂಕುಸಿತದ ಆತಂಕ ಹೆಚ್ಚಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜುಲೈ 7 (ಮಂಗಳವಾರ) ಕೆಲವು ತಾಲೂಕುಗಳ ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 5 ತಾಲೂಕುಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೂ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ […]
Tag Archives: IMD
Karnataka Rain Alert: ಬೆಂಗಳೂರು, ಜುಲೈ 3: ಕರ್ನಾಟಕದಲ್ಲಿ ಮುಂಗಾರು ಮತ್ತೆ ಬಿರುಸುಗೊಂಡಿದ್ದು, ಜುಲೈ 4 ಮತ್ತು 5ರಂದು ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಕರಾವಳಿಯ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಭೂಕುಸಿತ […]


