ಟ್ರಾಫಿಕ್ ಸಿಗ್ನಲ್‌ಗಳು, ರೈಲು ನಿಲ್ದಾಣಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಭಿಕ್ಷಾಟನೆ ನಡೆಸುವವರು ಹಾಗೂ ಸಮಾಜದ ಅಂಚಿನಲ್ಲಿ ಬದುಕು ಸಾಗಿಸುತ್ತಿರುವ ಮಂಗಳಮುಖಿಯರ ಜೀವನದಲ್ಲಿ ಹೊಸ ಆಶಾಕಿರಣ ಮೂಡಿಸಲು ಕೇಂದ್ರ ಸರ್ಕಾರ ಮಹತ್ವಾಕಾಂಕ್ಷಿ ‘ಸ್ಮೈಲ್ (SMILE)’ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯ ಉದ್ದೇಶ ಭಿಕ್ಷಾಟನೆ ಮತ್ತು ಸಾಮಾಜಿಕ ಬಹಿಷ್ಕಾರದಿಂದ ಬಳಲುತ್ತಿರುವವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತಂದು ಗೌರವಯುತ ಜೀವನ ಕಲ್ಪಿಸುವುದಾಗಿದೆ. SMILE ಎಂದರೆ Support for Marginalized Individuals for Livelihood and Enterprise. ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ […]
Tag Archives: India News
ಗ್ರಾಹಕರಿಗೆ ಮತ್ತೊಂದು ಹೊರೆ; ಮೂರು ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ Lpg Cylinder Price : ದೇಶದಾದ್ಯಂತ ಗೃಹ ಬಳಕೆಯ ಎಲ್‌ಪಿಜಿ (LPG) ಅಡುಗೆ ಅನಿಲ ಸಿಲಿಂಡರ್ ಬೆಲೆಯನ್ನು ಕೇಂದ್ರ ಸರ್ಕಾರ ಮತ್ತು ತೈಲ ಮಾರಾಟ ಕಂಪನಿಗಳು ಮತ್ತೆ ಹೆಚ್ಚಿಸಿವೆ. ಜೂನ್ 7ರಿಂದ ಜಾರಿಗೆ ಬರುವಂತೆ 14.2 ಕೆಜಿ ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ₹29 ಹೆಚ್ಚಳ ಮಾಡಲಾಗಿದೆ. ರಾಜಧಾನಿ ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್ ಬೆಲೆ ₹913ರಿಂದ ₹942ಕ್ಕೆ ಏರಿಕೆಯಾಗಿದೆ. ಕಳೆದ ಮಾರ್ಚ್ […]


