Tag Archives: Karnataka Weather Update

Karnataka Rain Alert: ಕರ್ನಾಟಕದಲ್ಲಿ ಮುಂಗಾರು ಅಬ್ಬರ! 3 ಜಿಲ್ಲೆಗಳಿಗೆ ಆರೆಂಜ್‌, 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌; ವಾರಾಂತ್ಯ ಭಾರಿ ಮಳೆ ಎಚ್ಚರಿಕೆ

karnataka rain alert orange yellow alert july 2026

Karnataka Rain Alert: ಬೆಂಗಳೂರು, ಜುಲೈ 3: ಕರ್ನಾಟಕದಲ್ಲಿ ಮುಂಗಾರು ಮತ್ತೆ ಬಿರುಸುಗೊಂಡಿದ್ದು, ಜುಲೈ 4 ಮತ್ತು 5ರಂದು ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮಳೆಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಕರಾವಳಿಯ 3 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದ ಮಲೆನಾಡು ಹಾಗೂ ಘಟ್ಟ ಪ್ರದೇಶಗಳಲ್ಲಿ ಜುಲೈ 5ರಿಂದ 9ರವರೆಗೆ ಭೂಕುಸಿತ […]