LPG Gas ಬೆಂಗಳೂರು: ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬಳಸುತ್ತಿರುವ ಗ್ರಾಹಕರಿಗೆ ಇದೀಗ ಮಹತ್ವದ ಮಾಹಿತಿ ಹೊರಬಿದ್ದಿದೆ. ಗ್ಯಾಸ್ ಸಂಪರ್ಕದೊಂದಿಗೆ ಆಧಾರ್ ಆಧಾರಿತ e-KYC (ಇ-ಕೆವೈಸಿ) ಪೂರ್ಣಗೊಳಿಸುವಂತೆ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ಸೂಚನೆ ನೀಡಿವೆ. e-KYC ಪೂರ್ಣಗೊಳಿಸದಿದ್ದರೆ ಸಬ್ಸಿಡಿ ಹಾಗೂ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಪಡೆಯುವಲ್ಲಿ ತೊಂದರೆ ಎದುರಾಗುವ ಸಾಧ್ಯತೆ ಇದೆ. LPG Gas e-KYC ಏಕೆ ಮುಖ್ಯ? ನಕಲಿ ಎಲ್‌ಪಿಜಿ ಸಂಪರ್ಕಗಳನ್ನು ಪತ್ತೆಹಚ್ಚುವುದು ಮತ್ತು ಸರ್ಕಾರಿ ಸಬ್ಸಿಡಿ ಅರ್ಹ ಗ್ರಾಹಕರಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳುವುದು e-KYC ಪ್ರಕ್ರಿಯೆಯ […]
Tag Archives: LPG Gas
US Iran Peace: ಮಧ್ಯಪ್ರಾಚ್ಯದಲ್ಲಿ ಸಂಘರ್ಷದಲ್ಲಿ ನಿರತರಾಗಿದ್ದ ಅಮೆರಿಕ ಮತ್ತು ಇರಾನ್ ನಡುವೆ ಶಾಂತಿ ಒಪ್ಪಂದ ಏರ್ಪಟ್ಟಿರುವುದನ್ನು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಗೆ ಕದನ ವಿರಾಮ ಒಪ್ಪಂದ ದಾರಿ ಮಾಡಿಕೊಡಲಿದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಹಾರ್ಮುಜ್ ಜಲಸಂಧಿಯಲ್ಲಿ ವಾಣಿಜ್ಯ ಹಡಗುಗಳ ಸಂಚಾರ ಸ್ವಾತಂತ್ರ್ಯದ ಖಚಿತತೆಗೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ. US Iran Peace ಹೈಲೈಟ್ಸ್ […]


