Tag Archives: PMUY News

ಲಕ್ಷಾಂತರ ಕುಟುಂಬಗಳಿಗೆ ಶಾಕ್! ಇನ್ಮುಂದೆ ಸಿಗಲಿದೆ ವರ್ಷಕ್ಕೆ 4 LPG ಸಿಲಿಂಡರ್‌ ಮಾತ್ರ

lpg cylinder subsidy price

ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) ಫಲಾನುಭವಿಗಳಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಯನ್ನು ಘೋಷಿಸಿದೆ. ಇದುವರೆಗೆ ವರ್ಷಕ್ಕೆ 9 ಸಬ್ಸಿಡಿ ಸಿಲಿಂಡರ್‌ಗಳ ಮೇಲೆ ಹೆಚ್ಚುವರಿ ಸಬ್ಸಿಡಿ ಪಡೆಯುತ್ತಿದ್ದ ಫಲಾನುಭವಿಗಳಿಗೆ ಇನ್ನು ಮುಂದೆ ಕೇವಲ 4 ಸಿಲಿಂಡರ್‌ಗಳ ಮೇಲೆ ಮಾತ್ರ ₹300 ವಿಶೇಷ ಸಬ್ಸಿಡಿ ದೊರೆಯಲಿದೆ. ಸರ್ಕಾರದ ಈ ನಿರ್ಧಾರವು ದೇಶದ 10.60 ಕೋಟಿ ಉಜ್ವಲ ಯೋಜನೆ ಫಲಾನುಭವಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಮಾಹಿತಿ ಪ್ರಕಾರ, ಉಜ್ವಲ ಯೋಜನೆಯ […]