Tag Archives: Telegram ಬಳಕೆದಾರರಿಗೆ ಶಾಕ್! ದೇಶಾದ್ಯಂತ ಟೆಲಿಗ್ರಾಂ ಸೇವೆ ಸ್ಥಗಿತ! ಹೈಕೋರ್ಟ್ ನೀಡಿದ ಮಹತ್ವದ ತೀರ್ಪು

Telegram ಬಳಕೆದಾರರಿಗೆ ಶಾಕ್! ದೇಶಾದ್ಯಂತ ಟೆಲಿಗ್ರಾಂ ಸೇವೆ ಸ್ಥಗಿತ! ಹೈಕೋರ್ಟ್ ನೀಡಿದ ಮಹತ್ವದ ತೀರ್ಪು

telegram banned in india

ನೀಟ್-ಯುಜಿ (NEET-UG) ಮರುಪರೀಕ್ಷೆಯ ಭದ್ರತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಕೇಂದ್ರ ಸರ್ಕಾರ ಟೆಲಿಗ್ರಾಂ (Telegram) ಮೆಸೇಜಿಂಗ್ ಆ್ಯಪ್ ಮೇಲೆ ವಿಧಿಸಿದ್ದ ತಾತ್ಕಾಲಿಕ ನಿರ್ಬಂಧವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಎತ್ತಿಹಿಡಿದಿದೆ. ಈ ಮೂಲಕ ಪರೀಕ್ಷಾ ಅಕ್ರಮಗಳನ್ನು ತಡೆಯಲು ಸರ್ಕಾರ ಕೈಗೊಂಡ ಕ್ರಮಕ್ಕೆ ನ್ಯಾಯಾಂಗದ ಬೆಂಬಲ ದೊರೆತಂತಾಗಿದೆ. ಟೆಲಿಗ್ರಾಂ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರಿದ್ದ ಏಕಸದಸ್ಯ ಪೀಠ ತಿರಸ್ಕರಿಸಿದ್ದು, ಮಾಹಿತಿ ತಂತ್ರಜ್ಞಾನ ಕಾಯ್ದೆ (IT Act) ಸೆಕ್ಷನ್ 69A ಅಡಿಯಲ್ಲಿ ಕೇಂದ್ರ ಸರ್ಕಾರಕ್ಕೆ ಇಂತಹ ತುರ್ತು ಕ್ರಮಗಳನ್ನು […]