Tag Archives: Uttara Kannada

School Holiday Tomorrow: ನಾಳೆ ಶಾಲೆಗೆ ರಜೆ ಘೋಷಣೆ! ಉತ್ತರ ಕನ್ನಡದ 5 ತಾಲೂಕು ಸೇರಿ ಕಳಸದಲ್ಲೂ ಶಾಲೆ ಬಂದ್ – ಇಲ್ಲಿದೆ ಸಂಪೂರ್ಣ ಮಾಹಿತಿ

school holiday july 7 karnataka 5 taluks school holiday heavy rain

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದೆ. ವಿಶೇಷವಾಗಿ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆ, ಬಿರುಗಾಳಿ ಹಾಗೂ ಭೂಕುಸಿತದ ಆತಂಕ ಹೆಚ್ಚಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜುಲೈ 7 (ಮಂಗಳವಾರ) ಕೆಲವು ತಾಲೂಕುಗಳ ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ 5 ತಾಲೂಕುಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಅಂಗನವಾಡಿ ಹಾಗೂ ಪ್ರಾಥಮಿಕ ಶಾಲೆಗಳಿಗೂ ರಜೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ […]